Advertisement
ಗುರುವಾರ ಮಧ್ಯಾಹ್ನ ಕಾಂಕೇರ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಯೋಧರು ಗಾಯಗೊಂಡು ಹುತಾತ್ಮರಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
Advertisement
ಛತ್ತೀಸ್‌ಗಡದಲ್ಲಿ ನಕ್ಸಲರ ಅಟ್ಟಹಾಸ ; ನಾಲ್ವರು ಬಿಎಸ್‌ಎಫ್ ಯೋಧರು ಹುತಾತ್ಮ
09:19 AM Apr 05, 2019 | Vishnu Das |