Advertisement
ಸೆಂಟ್ರಲ್ ಪ್ಯಾರೀಸ್ ನ ಪೊಲೀಸ್ ಕೇಂದ್ರ ಕಚೇರಿಗೆ ನುಗ್ಗಿ ಪೊಲೀಸ್ ಅಧಿಕಾರಿಗಳನ್ನು ಹತ್ಯೆಗೈದಿದ್ದಾನೆ. ಆತ ಯಾವ ಕಾರಣಕ್ಕೆ ಈ ಕೃತ್ಯ ಎಸಗಿದ್ದಾನೆ ಎಂಬುದು ಅಧಿಕಾರಿಗಳು ಬಹಿರಂಗಪಡಿಸಿಲ್ಲ. ಕೂಡಲೇ ನೋಟ್ರೆ-ಡಾಮೆ ಕ್ಯಾಥೆಡ್ರಲ್ ಹಾಗೂ ಇನ್ನಿತರ ಪ್ರಮುಖ ಪ್ರವಾಸಿ ತಾಣಗಳನ್ನು ಬಂದ್ ಮಾಡಿ ಕಾರ್ಯಾಚರಣೆ ನಡೆಸಿರುವುದಾಗಿ ಎಎಫ್ ಪಿ ವರದಿ ಮಾಡಿದೆ.
Advertisement
ಪ್ಯಾರೀಸ್; ಚೂರಿಯಿಂದ ಇರಿದು ನಾಲ್ವರು ಪೊಲೀಸ್ ಅಧಿಕಾರಿಗಳ ಹತ್ಯೆ, ಹಂತಕ ಗುಂಡಿಗೆ ಬಲಿ
09:31 AM Oct 04, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.