Advertisement
ಇವರನ್ನು ಹೊರತುಪಡಿಸಿ ಜಿಲ್ಲೆಯಲ್ಲಿ ಇನ್ನೂ ಹತ್ತು ಮಂದಿಗೆ ಕೋವಿಡ್ 19 ವೈರಸ್ ತಗುಲಿರುವುದು ದೃಢಪಟ್ಟಿದೆ ಎಂದು ವರದಿ ವಿವರಿಸಿದೆ. ಆರೋಗ್ಯ ಸಿಬ್ಬಂದಿ, ವೈದ್ಯರ ಮೇಲೆ ಹಲ್ಲೆ ನಡೆಸಿದ ಘಟನೆಯಲ್ಲಿ 17 ಮಂದಿಯನ್ನು ಬಂಧಿಸಲಾಗಿತ್ತು.
Advertisement
ಉತ್ತರಪ್ರದೇಶ: ವೈದ್ಯ ಸಿಬ್ಬಂದಿ ಮೇಲೆ ಹಲ್ಲೆ ಕೇಸ್-ಐವರು ಆರೋಪಿಗಳಿಗೆ ಕೋವಿಡ್ 19 ಸೋಂಕು ದೃಢ
10:01 AM Apr 22, 2020 | Nagendra Trasi |
Advertisement
Udayavani is now on Telegram. Click here to join our channel and stay updated with the latest news.