Advertisement
ಸ್ಟೇಟ್ ಬ್ಯಾಂಕ್ ಆಫ್ ಬಿಕಾನೇರ್ ಆ್ಯಂಡ್ ಜೈಪುರ್, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಸ್ಟೇಟ್ ಬ್ಯಾಂಕ್ ಆಫ್ ಟ್ರಾವಂಕೂರ್, ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್, ಸ್ಟೇಟ್ ಬ್ಯಾಂಕ್ ಆಫ್ ಪಾಟಿಯಾಲಗಳ ಆಸ್ತಿ ಎ. 1 ರಿಂದ ಭಾರತೀಯ ಸ್ಟೇಟ್ ಬ್ಯಾಂಕ್ಗೆ ವರ್ಗಾವಣೆಯಾಗಲಿದೆ. ಫೆ. 15 ರಂದು ನಡೆದಿದ್ದ ಕೇಂದ್ರ ಸಂಪುಟ ಸಭೆ ಐದು ಬ್ಯಾಂಕ್ಗಳ ವಿಲೀನ ಪ್ರಸ್ತಾವಕ್ಕೆ ಅನುಮೋದನೆ ನೀಡಿತ್ತು. Advertisement
ಎ.1ರಿಂದಲೇ ಎಸ್ಬಿಐನಲ್ಲಿ 5 ಬ್ಯಾಂಕ್ ವಿಲೀನ
03:50 AM Feb 24, 2017 | |
Advertisement
Udayavani is now on Telegram. Click here to join our channel and stay updated with the latest news.