Advertisement
ನಗರದಲ್ಲಿ ಸುದ್ದಿಗಾರ ರೊಂದಿಗೆ ಅವರು ಮಾತನಾಡಿದರು. ಬಿಜೆಪಿಯವರು ನಮ್ಮ ಮಿತ್ರ ಪಕ್ಷದ ಶಾಸಕರಿಂದ ರಾಜೀನಾಮೆ ಕೊಡಿಸಿ ಸರ್ಕಾರ ಉರುಳಿಸಲು ಯತ್ನಿಸಿದರೆ, ನಾವೂ ಬೇರೆ ರೀತಿ ಯೂ-ಟರ್ನ್ ತೆಗೆದುಕೊಳ್ಳಬೇಕಾಗುತ್ತದೆ.ಅಂದರೆ, ಬಿಜೆಪಿಯ ಐವರು ಶಾಸಕರಿಂದ ನಾವು ರಾಜೀನಾಮೆ ಕೊಡಿಸಬಹುದಲ್ಲವೇ ಎಂದು ಪರೋಕ್ಷವಾಗಿ ತಿರುಗೇಟು ನೀಡಿದರು. ರಾಜೀನಾಮೆ ನೀಡುವ ಶಾಸಕರು ಯಾರು? ಯಾವಾಗ ಕೊಡಿಸು ತ್ತಾರೆ? ಎಂಬ ಬಗ್ಗೆ ವಿವರಗಳನ್ನು ಹಂಚಿಕೊಳ್ಳಲು ಅವರು ನಿರಾಕರಿಸಿದರು. Advertisement
ಬಿಜೆಪಿಯ 5 ಶಾಸಕರಿಂದ ರಾಜೀನಾಮೆ ಕೊಡಿಸುತ್ತೇವೆ;ಸಿಎಂ ಹೇಳಿದ್ದೇನು?
11:55 AM Sep 12, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.