Advertisement
ಮದುವೆ ಸಮಾರಂಭಕ್ಕೆ ತೆರಳಿ ವಾಪಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ವಿದ್ಯುತ್ ತಂತಿ ತಗುಲಿದ ವೇಳೆ ಬಸ್ಸಿನಲ್ಲಿದ್ದ ಕೆಲ ಪ್ರಯಾಣಿಕರಿಗೆ ವಿದ್ಯುತ್ ಶಾಕ್ ಆಗಿದೆ ಇದೆ ವೇಳೆ ಬಸ್ಸಿಗೆ ಬೆಂಕಿ ಹೊತ್ತಿಕೊಂಡು ಇಡೀ ಬಸ್ಸು ಸುಟ್ಟು ಕರಕಲಾಗಿದೆ ಈ ವೇಳೆ ಬಸ್ಸಿನಿಂದ ಹೊರಬರಲಾಗದೆ ಐವರು ಸಜೀವ ದಹನಗೊಂಡಿದ್ದರೆ ಅಲ್ಲದೆ ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದಲ್ಲಿ ಮೃತಪಟ್ಟವರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 5 ಲಕ್ಷ ಮತ್ತು ಗಾಯಗೊಂಡವರಿಗೆ 50,000 ಪರಿಹಾರ ಘೋಷಿಸಿದ್ದಾರೆ.
Related Articles
Advertisement