Advertisement
ಸಾಮಾನ್ಯವಾಗಿ ಏಪ್ರಿಲ್ ನಲ್ಲಿ ಆಸ್ತಿ ತೆರಿಗೆ ಪಾವತಿಯ ಮೇಲೆ ಶೇ. 5 ರಷ್ಟು ವಿನಾಯಿತಿ ನೀಡಲಾಗುತ್ತದೆ. ಆದರೆ, ಕಳೆದ ವರ್ಷ ಮತ್ತು ಪ್ರಸಕ್ತ ಸಾಲಿನಲ್ಲಿ ಆಸ್ತಿ ತೆರಿಗೆ ಪಾವತಿಯ ಮೇಲಿನ ಶೇ.5 ರಷ್ಟು ವಿನಾಯಿತಿ ಯನ್ನು ಮೇ ಅಂತ್ಯದ ವರೆಗೆ ವಿಸ್ತರಿಸಲಾಗಿತ್ತು. ಇದೀಗ ಜೂನ್ 7 ರ ವರೆಗೆ ಲಾಕ್ ಡೌನ್ ಮುಂದುವರಿಯುವ ಹಿನ್ನೆಲೆಯಲ್ಲಿ ,ಮೇ ತಿಂಗಳಲ್ಲಿ ಹಲವರು ಆಸ್ತಿ ತೆರಿಗೆ ವಿನಾಯಿತಿಯಿಂದ ವಂಚಿತರಾಗಿದ್ದರಿಂದ ಹಾಗೂ ಮುಖ್ಯ ವಾಗಿ ಜನ ಆರ್ಥಿಕ ಸಂಕಷ್ಟದಲ್ಲಿ ಇರುವುದರಿಂದ ಜೂನ್ ಅಂತ್ಯದ ವರೆಗೆ (ಜೂನ್ 30) ಆಸ್ತಿ ತೆರಿಗೆ ಪಾವತಿಯ ಮೇಲೆ ಶೇ. 5 ರಷ್ಟು ವಿನಾಯಿತಿ ಮುಂದುವರಿಸಲಾಗಿದೆ.
Advertisement
ಜೂನ್ ಅಂತ್ಯದ ವರೆಗೆ ಪಾಲಿಕೆ ವ್ಯಾಪ್ತಿಯ ಆಸ್ತಿ ತೆರಿಗೆ ಪಾವತಿ ಮೇಲೆ ಶೇ.5 ವಿನಾಯಿತಿ
07:40 PM May 31, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.