Advertisement
ಜು. 18ರಿಂದ ಅನ್ವಯವಾಗುವಂತೆ ಪ್ಯಾಕ್ಡ್ ಧಾನ್ಯಗಳ ಮೇಲೆ ಶೇ. 5ರಷ್ಟು ಜಿಎಸ್‌ಟಿ ವಿಧಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ದೇಶಾದ್ಯಂತ ವರ್ತಕರು ಹಾಗೂ ಜನಸಾಮಾನ್ಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಆ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಚಿವರು, “ಧಾನ್ಯಗಳ ಮೇಲಿನ ತೆರಿಗೆ ಪದ್ಧತಿ ಹಿಂದೆಯೂ ಚಾಲ್ತಿಯಲ್ಲಿತ್ತು. ಜಿಎಸ್‌ಟಿ ಜಾರಿಯಾಗುವುದಕ್ಕೂ ಮುನ್ನ ರಾಜ್ಯ ಸರ್ಕಾರಗಳು ವ್ಯಾಟ್ ರೂಪದಲ್ಲಿ ಜಾರಿಗೊಳಿಸುತ್ತಿದ್ದವು” ಎಂದರು.
Advertisement
ತೆರಿಗೆ ಸೋರಿಕೆ ತಡೆಯಲು ಶೇ. 5 ಜಿಎಸ್‌ಟಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
10:32 PM Jul 19, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.