Advertisement
ಇತ್ತೀಚೆಗೆ ನಿಧನ ಹೊಂದಿರುವ ರಾಜಕೀಯ ವರದಿಗಾರ ರವಿರಾಜ್ ವಳಲಂಬೆ, ಕ್ರೀಡಾ ಪತ್ರಕರ್ತ ದಿಗಂಬರ ಗರುಡಾ, ವರದಿಗಾರ ರೋಹಿತ್ ಬಿ.ಆರ್. ಹಾಗೂ ಟಿವಿ ನಿರೂಪಕ ಗಜಾನನ ಹೆಗಡೆ ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡುವಂತೆ ಪತ್ರಕರ್ತರ ನಿಯೋಗ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಈ ಕುರಿತು ತಕ್ಷಣ ಪ್ರತಿ ಕುಟುಂಬಕ್ಕೂ ಆದಷ್ಟು ಬೇಗ ಪರಿಹಾರ ತಲುಪುವಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
Advertisement
ಮೃತ ಪತ್ರಕರ್ತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ
10:46 PM Feb 29, 2020 | Team Udayavani |
Advertisement
Udayavani is now on Telegram. Click here to join our channel and stay updated with the latest news.