Advertisement

ತಿರುಪತಿ: ಅಪಘಾತದಲ್ಲಿ ಮಗು ಸೇರಿ ಐವರು ಯಾತ್ರಾರ್ಥಿಗಳ ದುರ್ಮರಣ

06:48 PM Dec 05, 2021 | Team Udayavani |

ತಿರುಪತಿ: ಇಲ್ಲಿಗೆ ಸಮೀಪದ ಇತೇಪಲ್ಲಿಯಲ್ಲಿ ರವಿವಾರ ಅತಿವೇಗವಾಗಿ ಬಂದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ದು ಶಿಶು ಸೇರಿದಂತೆ ಐವರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ವಿಜಯನಗರಂ ಜಿಲ್ಲೆಯಿಂದ 8 ಜನರನ್ನು ತೆರಳುತ್ತಿದ್ದ ವಾಹನ ಡಿವೈಡರ್‌ಗೆ ಢಿಕ್ಕಿ ಹೊಡೆದು ರಸ್ತೆಯ ಇನ್ನೊಂದು ಬದಿಗೆ ಉರುಳಿಡಾ ಪರಿಣಾಮ ಬೆಂಕಿ ಹೊತ್ತಿಕೊಂಡು ಈ ಅವಘಡ ಸಂಭವಿಸಿದೆ.

ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next