Advertisement
ಗುಂಡಿನ ದಾಳಿಯಿಂದ 3ನೇ ತರಗತಿ ವಿದ್ಯಾರ್ಥಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.
ಇದೀಗ ಬಾಲಕನಿಗೆ ಬಂದೂಕು ಎಲ್ಲಿಂದ ಸಿಕ್ಕಿತು ಯಾತಕ್ಕಾಗಿ ಶಾಲೆಗೆ ತಂದಿದ್ದಾನೆ ಅಲ್ಲದೆ ಗಾಯಗೊಂಡಿರುವ ಬಾಲಕನ ಮೇಲೆ ಏನಾದರು ಸಿಟ್ಟಿತ್ತೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Related Articles
Advertisement
ಘಟನೆಯಿಂದ ಪಾಲಕರು ಹಾಗೂ ಪೋಷಕರಲ್ಲಿ ಆತಂಕ ಮನೆ ಮಾಡಿದ್ದು ಪೊಲೀಸ್ ವರಿಷ್ಠಾಧಿಕಾರಿಗಳ ಹೇಳಿಕೆ ಪ್ರಕಾರ ಜಿಲ್ಲೆಯಾದ್ಯಂತ ಎಲ್ಲ ಶಾಲೆಗಳಲ್ಲೂ ಮಕ್ಕಳ ಬ್ಯಾಗ್ ಗಳನ್ನು ಪರಿಶೀಲನೆ ನಡೆಸುವಂತೆ ತಿಳಿಸಿದ್ದಾರೆ.
ಇಂತಹ ಘಟನೆಗಳನ್ನು ತಡೆಗಟ್ಟಲು ಶಿಕ್ಷಣ ಸಂಸ್ಥೆಗಳಲ್ಲಿ ಭದ್ರತಾ ಕ್ರಮಗಳನ್ನು ಬಲಪಡಿಸುವುದು ಅತ್ಯಗತ್ಯವಾಗಿದ್ದು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಪೊಲೀಸರು ಮತ್ತು ಆಡಳಿತ ಈ ಪ್ರಕರಣದಲ್ಲಿ ತ್ವರಿತ ಮತ್ತು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: Hubli: ಸಚಿವೆ ನಿರ್ಮಲಾ ಸೀತಾರಾಮನ್ ಆರೋಪದಲ್ಲಿ ಹುರುಳಿಲ್ಲ; ಡಾ. ಜಿ. ಪರಮೇಶ್ವರ ತಿರುಗೇಟು