Advertisement
ಪ್ರಾಂಶುಪಾಲರು ಈ ಬಗ್ಗೆ ಸರಿಯಾದ ವೇಳಾಪಟ್ಟಿ ತಯಾರಿಸಿ ಉಪನ್ಯಾಸಕರನ್ನು ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು. ಈ ಸುತ್ತೋಲೆ ತಾತ್ಕಾಲಿಕವಾಗಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಸರಕಾರ, ಪ. ಪೂ. ಶಿಕ್ಷಣ ಇಲಾಖೆ ಮತ್ತು ಜಿಲ್ಲಾಡಳಿತ ನೀಡುವ ಸೂಚನೆ ಹಾಗೂ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ನಿರ್ದೇಶಕರು ತಿಳಿಸಿದ್ದಾರೆ. ಪ್ರೀ-ರೆಕಾರ್ಡೆಡ್ ವೀಡಿಯೋ ತರಗತಿಗಳನ್ನು ಮುಂದುವರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. Advertisement
ಶೇ.50ರಷ್ಟು ಉಪನ್ಯಾಸಕರ ಹಾಜರಾತಿ ಕಡ್ಡಾಯ
01:10 AM Apr 23, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.