Advertisement

ಈವರೆಗೆ 50 ಸಾವಿರ ಆರ್‌ಟಿಇ ಅರ್ಜಿ ಸ್ವೀಕಾರ

07:30 AM Mar 07, 2018 | |

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆಯಡಿ ಖಾಸಗಿ ಶಾಲೆಗಳಲ್ಲಿ ಲಭ್ಯವಿರುವ ಸೀಟಿಗೆ ಅರ್ಜಿ ಸ್ವೀಕರಿಸಲಾಗುತ್ತಿದ್ದು, ಈವರೆಗೆ 50,892 ಅರ್ಜಿ ಸ್ವೀಕಾರವಾಗಿದೆ. ಅರ್ಜಿ ಸಲ್ಲಿಸಲು ಮಾ.21 ಕೊನೆಯ ದಿನವಾಗಿದೆ. ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮಗುವಿನ ಆಧಾರ್‌ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು. ಅರ್ಜಿ ಸಲ್ಲಿಸುವಾಗ ತಾಂತ್ರಿಕ ಸಮಸ್ಯೆ ಉಂಟಾದರೆ ಆನ್‌ ಲೈನ್‌ ಮೂಲಕವೇ ದೂರು ನೋಂದಾಯಿಸಬಹುದು.

Advertisement

ಇಂದು ರಾಜ್ಯಶಾಸ್ತ್ರ ಪರೀಕ್ಷೆ: ಮಂಗಳವಾರ ನಡೆದ ದ್ವಿತೀಯ ಪಿಯು ಉರ್ದು ಮತ್ತು ಸಂಸ್ಕೃತ ಪರೀಕ್ಷೆಯಲ್ಲಿ ಯಾವುದೇ ಡಿಬಾರ್‌ ಆಗಿಲ್ಲ. ಬುಧವಾರ ರಾಜ್ಯಶಾಸ್ತ್ರಮತ್ತು ಭೂಗರ್ಭ ಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next