Advertisement
ಡಿ. 21 ಹಾಗೂ 22ರಂದು ಬೆಂಗಳೂರಿನಿಂದ ರಾಜ್ಯ ಮತ್ತು ಇತರ ರಾಜ್ಯಗಳ ವಿವಿಧ ಊರುಗಳಿಗೆ ಹೋಗಲಿರುವ ಈ ಬಸ್ಸುಗಳು, ಡಿ.25 ರಂದು ಆಯಾ ಊರುಗಳಿಂದ ಮತ್ತೆ ಬೆಂಗಳೂರಿಗೆ ತೆರಳಲಿವೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ತೆರಳಲಿವೆ. ಅದೇ ರೀತಿ, ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ಮಾಡುತ್ತವೆ. ತಮಿಳುನಾಡು ಮತ್ತು ಆಂಧ್ರ ಪ್ರದೇಶ/ ತೆಲಂಗಾಣ ಕಡೆಗೆಹೋಗುವ ಪ್ರೀಮಿಯಂ ಸಾರಿಗೆ ಬಸ್ಸುಗಳು ಶಾಂತಿನಗರ ದಲ್ಲಿನ ಬೆಂಗಳೂರು ಕೇಂದ್ರ ಘಟಕ-4 ಮತ್ತು ಘಟಕ-2 ರ ಮುಂಭಾಗದಿಂದ ಹೊರಡಲಿವೆ.
Related Articles
ನೀಡಲಾಗುವುದು ಹಾಗೂ ಹೋಗಿಬರುವ ಪ್ರಯಾಣದ ಟಿಕೆಟನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣದರದಲ್ಲಿ ಶೇ.10ರಷ್ಟು ರಿಯಾಯ್ತಿ ನೀಡಲಾಗುವುದು. ಅಲ್ಲದೆ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲೂಕು/ ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕೆ ಅನುಗುಣವಾಗಿ ವಿಶೇಷ ಬಸ್ಸುಗಳು ಕಾರ್ಯಾಚರಣೆ ನಡೆಸಲಿವೆ
Advertisement