Advertisement

ಹಾವೇರಿ: 57 ಜನರಿಗೆ ಕೋವಿಡ್ 19 ಸೋಂಕು; 276 ಜನರು ಗುಣಮುಖ

08:20 PM Sep 07, 2020 | Hari Prasad |

ಹಾವೇರಿ: ಜಿಲ್ಲೆಯಲ್ಲಿ ಇಂದು 57 ಜನರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, 276 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Advertisement

ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5513ಕ್ಕೆ ಏರಿಕೆಯಾಗಿದೆ.

ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 276 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಈವರೆಗೆ ಜಿಲ್ಲೆಯಲ್ಲಿ 119 ಜನರು ಕೋವಿಡ್ 19 ಸೋಂಕಿನಿಂದ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 3951 ಆಗಿದೆ.

Advertisement

ಇನ್ನೂ ಒಟ್ಟು 1443 ಸಕ್ರಿಯ ಕೋವಿಡ್ 19 ಪ್ರಕರಣಗಳು ಜಿಲ್ಲೆಯಲ್ಲಿವೆ.

Advertisement

Udayavani is now on Telegram. Click here to join our channel and stay updated with the latest news.

Next