Advertisement
ಆರರಿಂದ ಹದಿನಾರು ವರ್ಷದ ಮಕ್ಕಳು ಸರಾಸರಿ ವರದಿಯಂತೆ ಎಸ್ಸೆಸ್ಸೆಲ್ಸಿ ಬಳಿಕ ಶಿಕ್ಷಣ ಮೊಟಕುಗೊಳಿಸಿದವರ ಸಂಖ್ಯೆ ಹೆಚ್ಚಿದೆ. ಎಸ್ಸೆಸ್ಸೆಲ್ಸಿ ತೇರ್ಗಡೆ ಯಾದರೂ ಮುಂದಿನ ಶಿಕ್ಷಣಕ್ಕೆ ಹೋಗಲು ಬಯಸದ ಕೆಲವು ವಿದ್ಯಾರ್ಥಿಗಳಿದ್ದಾರೆ. ಮತ್ತೆ ಕೆಲವು ವರದಿಯಂತೆ ಪೋಷಕರು ಮಕ್ಕಳ ವಿದ್ಯಾಭ್ಯಾಸಕ್ಕೆ ಬೇಲಿ ಯಾಗಿದ್ದಾರೆ. ಬಡತನ ಅನಾರೋಗ್ಯ ಮತ್ತಿತರ ಚಟುವಟಿಕೆಗಳಲ್ಲಿ ಭಾಗಿಯಾಗುವುದು ಸೇರಿದಂತೆ ಅನೇಕ ಕಾರಣಗಳಿಂದ ಮಕ್ಕಳು ಕಾಲೇಜು ವಿದ್ಯಾಭ್ಯಾಸದಿಂದ ದೂರವಾಗುತ್ತಿದ್ದಾರೆ ಎನ್ನಲಾಗುತ್ತಿದೆ.
Related Articles
ಸೇರಿದಂತೆ ಹಲವು ಕಡೆಗಳಲ್ಲಿ ಕಾರ್ಮಿಕರಾಗಿ ತೊಡಗಿಸಿಕೊಂಡಿದ್ದು, ಶಾಶ್ವತವಾಗಿ ಶಿಕ್ಷಣಕ್ಕೆ ತಿಲಾಂಜಲಿ ಇಡುವ ಸಾಧ್ಯತೆ ದಟ್ಟವಾಗಿದೆ.
Advertisement
ಎಸ್ಸೆಸ್ಸೆಲ್ಸಿಬಳಿಕಕಾಲೇಜು ಮೆಟ್ಟಿಲು ತುಳಿಯುವುದರಲ್ಲಿ ಹೆಚ್ಚು ಬಹುಪಾಲು ಹೆಣ್ಣುಮಕ್ಕಳಿದ್ದಾರೆ. ಪ್ರೌಢ ಶಾಲೆ ಶಿಕ್ಷಣ ಮುಗಿಯುತ್ತಿದ್ದಂತೆ ಹೆಣ್ಣುಮಕ್ಕಳಿಗೆ ಪೋಷಕರು ಮದುವೆ ಮಾಡಲು ಮುಂದಾಗಿದ್ದಾರೆ. ಇದೇ ಪ್ರಮುಖ ಕಾರಣಕ್ಕೆ ಬಹುತೇಕ ವಿದ್ಯಾರ್ಥಿನಿಯರು ಕಾಲೇಜು ಮೆಟ್ಟಿಲು ಹತ್ತುವ ಕನಸುಕನಸಾಗಿಯೇ ಉಳಿದಿದೆ ಎನ್ನಲಾಗುತ್ತಿದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಸೇರಿಸಿಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಕರೆತರುವ ಪ್ರಯತ್ನ ಮಾಡುತ್ತಿದೆ. ಶಿಕ್ಷಣವಂತರಾದರೆ ಮಾತ್ರ ಮಕ್ಕಳ ಸರ್ವತೋಮುಖಅಭಿವೃದ್ಧಿ ಸಾಧ್ಯವಾಗುತ್ತದೆಎಂದು ಶಿಕ್ಷಣ ತಜ್ಞರು ಹೇಳುತ್ತಾರೆ.
ಜಿಲ್ಲೆಯಲ್ಲಿ ಪ್ರಸ್ತುತ 30 ಮಕ್ಕಳನ್ನು ಗುರುತಿಸಿದ್ದು, ಎಲ್ಲರನ್ನು ಮತ್ತೆ ಶಾಲೆಗೆಕರೆತರುವ ಪ್ರಯತ್ನ ನಡೆದಿದೆ. ಇದರಲ್ಲಿ ಪ್ರೌಢಶಾಲೆ ಬಳಿಕ ಶಿಕ್ಷಣ ಮೊಟಕುಗೊಳಿಸಿದವರ ಸಂಖ್ಯೆ ಹೆಚ್ಚಿದೆ.ಇದರಲ್ಲಿ ಎರಡು ವರ್ಗ ಗಳಿದ್ದು, ಶಾಲೆಗೆ ದಾಖಲಾಗಿ ಹಾಜರಾಗದಿರುವುದು, ಶಾಲೆಗೆ ದಾಖಲಾಗದಿರುವುದು. ಈ ರೀತಿಯಮಕ್ಕಳಬಗ್ಗೆ ನಿಗಾವಹಿಸಲಾಗಿದೆ.ಗಂಗಮಾರೇಗೌಡ, ಜಿಲ್ಲಾ ಉಪನಿರ್ದೇಶಕರು,
ಸಾರ್ವಜನಿಕ ಶಿಕ್ಷಣ ಇಲಾಖೆ