Advertisement

Airbags: ಕಾರಿಗೆ 6 ಏರ್‌ಬ್ಯಾಗ್‌ ಕಡ್ಡಾಯವಲ್ಲ: ನಿತಿನ್‌ ಗಡ್ಕರಿ

01:22 AM Sep 14, 2023 | Team Udayavani |

ಹೊಸದಿಲ್ಲಿ: ಕಾರುಗಳಲ್ಲಿ ಕಡ್ಡಾಯವಾಗಿ ಆರು ಏರ್‌ ಬ್ಯಾಗ್‌ ಇರಲೇಬೇಕು ಎಂಬ ಬಗ್ಗೆ ಕಂಪೆನಿಗಳಿಗೆ ನಿಯಮ ಹೇರುವುದಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.

Advertisement

ಹೊಸದಿಲ್ಲಿಯಲ್ಲಿ ಬುಧವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಂದರ್ಭದಲ್ಲಿ ಈ ಅಂಶ ಪ್ರಸ್ತಾವಿಸಿದ್ದರು. ಕಳೆದ ವರ್ಷ ಕೇಂದ್ರ ಸರಕಾರವೇ ಪ್ರಸ್ತಾವಿಸಿದ್ದ ಪ್ರಕಾರ ಹಾಲಿ ವರ್ಷದ ಅಕ್ಟೋಬರ್‌ ಒಳಗಾಗಿ ಕಾರುಗಳಲ್ಲಿ ಆರು ಏರ್‌ಬ್ಯಾಗ್‌ಗಳು ಇರಬೇಕು ಎಂದು ಸೂಚಿಸಲಾಗಿತ್ತು. 2021 ಎ.1ರಿಂದ ಮೊದಲ 2 ಸೀಟುಗಳಿಗೆ ಏರ್‌ಬ್ಯಾಗ್‌ ಕಡ್ಡಾಯಗೊಳಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next