Advertisement

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ;ಕಾರಿನಲ್ಲಿದ್ದ 6 ಮಂದಿ ಬಲಿ 

11:56 AM Jan 05, 2019 | Team Udayavani |

ಚಿಕ್ಕೋಡಿ: ನಿಪ್ಪಾಣಿಯ ಸ್ಥವನಿಧಿ ಘಾಟ್‌ ಬಳಿ ನಡೆದ ಶನಿವಾರ ಮಧ್ಯಾಹ್ನ ಲಾರಿ ಮತ್ತು ಕಾರಿನ ನಡುವೆ  ನಡೆದ ಭೀಕರ ಅಪಘಾತದಲ್ಲಿ  ಆರು ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.

Advertisement

ಪುಣೆ -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. 

ಮೃತರ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next