Advertisement
ಘಟನೆ ನಡೆದ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಪೊಲೀಸರು ಟ್ರಕ್ ಅನ್ನು ವಶಪಡಿಸಿಕೊಂಡಿದ್ದಾರೆ.
ಘಟನೆಯಲ್ಲಿ ಮನನ್ ಮತ್ತು ದೀಪಾಲಿ ಎಂಬ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ದೃಶ್ಯದಲ್ಲಿ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಟ್ರಕ್ ಒಮ್ಮಿಂದೊಮ್ಮೆಲೆ ಯು- ಟರ್ನ್ ಹೊಡೆದಿದ್ದಾನೆ ಈ ವೇಳೆ ಅದೇ ಮಾರ್ಗವಾಗಿ ವೇಗವಾಗಿ ಸಾಗುತ್ತಿದ್ದ ಕಾರು ಟ್ರಕ್ ಗೆ ನೇರವಾಗಿ ಡಿಕ್ಕಿ ಹೊಡೆದಿದೆ ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Related Articles
Advertisement
ಮೃತ ಕುಟುಂಬಕ್ಕೆ ಮುಖ್ಯಮಂತ್ರಿ ಭಜನಲಾಲ್ ಶರ್ಮಾ ಸಂತಾಪ ಸೂಚಿಸಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡುಯುವ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಪ್ರಜ್ವಲ್ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ