Advertisement

6.1 ತೀವ್ರತೆಯ ಭೂಕಂಪ : ದೆಹಲಿ-ಎನ್‌ಸಿಆರ್‌ನಲ್ಲೂ ಕಂಪಿಸಿದ ಭೂಮಿ !

02:15 PM Feb 02, 2019 | Team Udayavani |

ಹೊಸದಿಲ್ಲಿ: ಅಘಘಾನಿಸ್ಥಾನದ ಹಿಂದುಖುಷ್‌ ಪರ್ವತ ಪ್ರದೇಶದಲ್ಲಿ  ರಿಕ್ಟರ್‌ ಮಾಪಕದಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪವಾಗಿರುವ ಬಗ್ಗೆ  ಹವಮಾನ ಇಲಾಖೆ ತಿಳಿಸಿದೆ. ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಜಮ್ಮು ಮತ್ತು ಕಾಶ್ಮೀರದ ಕೆಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ತಿಳಿದು ಬಂದಿದೆ.

Advertisement

ಸಂಜೆ 5.34 ರ ವೇಳೆ ಭೂಕಂಪ ಸಂಭವಿಸಿದ್ದು, ಭೂಕಂಪನದ ಕೇಂದ್ರ ಬಿಂದು ಉತ್ತರ ಕಾಬೂಲ್‌ನಲ್ಲಿ ಇತ್ತು ಎಂದು ಭೂಗರ್ಭ ಶಾಸ್ತ್ರಜ್ಞರು ತಿಳಿಸಿದ್ದಾರೆ. 

ಯಾವುದೇ ಹಾನಿಯ ಬಗ್ಗೆ ಇದುವರೆಗೆ ವರದಿಯಾಗಿಲ್ಲ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next