Advertisement
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಎಸ್ಪಿ 04, ಸಿಪಿಎಂ 2, ಪಕ್ಷೇತರರು 178 ಹಾಗೂ ಇತರರು 7 ಸ್ಥಾನಗಳಲ್ಲಿ ಗೆದ್ದಿದ್ದಾರೆ. 7 ನಗರ ಸಭೆಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರ ಕೂಟ 5ರಲ್ಲಿ ಅಧಿಕಾರಕ್ಕೇರಲಿದ್ದು, ಬಿಜೆಪಿ 2 ಕಡೆಗಳಲ್ಲಿ ಮಾತ್ರ ಅಧಿಕಾರಕ್ಕೇರಲಿದೆ. ಬಿಜೆಪಿ ಭದ್ರಕೋಟೆಯಾಗಿದ್ದ ಬಿಎಸ್ ಯಡಿಯೂರಪ್ಪನವರ ತವರು ಶಿಕಾರಿಪುರ ಈ ಬಾರಿ ಕಾಂಗ್ರೆಸ್ ಪಾಲಾಗಿದೆ.
Advertisement
63 ನಗರ ಸ್ಥಳೀಯ ಸಂಸ್ಥೆ ಚುನಾವಣೆ; ಯಾವ ಪಕ್ಷಕ್ಕೆ ಒಟ್ಟು ಎಷ್ಟು ಸ್ಥಾನ ಸಿಕ್ತು ?
08:39 AM Jun 04, 2019 | Nagendra Trasi |
Advertisement
Udayavani is now on Telegram. Click here to join our channel and stay updated with the latest news.