ಕಟಪಾಡಿ: 69ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಉದ್ಯಾವರದಲ್ಲಿ ಬೃಹತ್ ವಾಹನ ರ‍್ಯಾಲಿಗೆ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಚಾಲನೆಯನ್ನು ನೀಡಿದರು.
Advertisement
ವಾಹನ ರ‍್ಯಾಲಿಯು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿ ಉಚ್ಚಿಲದಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಂಡರು.
ಈ ಸಂದರ್ಭ ನೂರಾರು ಸಂಖ್ಯೆಯಲ್ಲಿ ವಾಹನಗಳು, ಸಹಕಾರಿ ಬಂಧುಗಳು, ಪ್ರಮುಖ ಗಣ್ಯರು ಪಾಲ್ಗೊಂಡಿದ್ದರು.