Advertisement

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

12:06 AM Apr 23, 2024 | Team Udayavani |

ಬೆಳಗಾವಿ : ಗೋವುಗಳನ್ನ ಸಾಗಿಸುತ್ತಿದ್ದ ಲಾರಿ ಮೇಲೆ ಕಲ್ಲು ತೂರಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನ ಹಿಂದೂ ಕಾರ್ಯಕರ್ತರ ಬಂಧನ ಮಾಡಲಾಗಿದೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ತಿಳಿಸಿದ್ದಾರೆ.

Advertisement

ಈ ಸಂಬಂಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ. ಅಕ್ರಮವಾಗಿ ಗೋವು ಸಾಗಾಟ ಪ್ರಕರಣದಲ್ಲಿ ಇಬ್ಬರು ಆರೋಪಗಳನ್ನು ಗುರುತು ಮಾಡಿದ್ದೇವೆ.ಮತ್ತೆ ಯಾರಾದರೂ ಇದ್ದಾರೆಯೇ ಎನ್ನುವ ಕುರಿತು ತನಿಖೆ ನಡೆಯುತ್ತಿದೆ ಎಂದು ಯಡಾ ಮಾರ್ಟಿನ್ ತಿಳಿಸಿದ್ದಾರೆ.

ಯಮಕನಮರಡಿಯಿಂದ ಗೋವುಗಳನ್ನು ಎಲ್ಲಿಗೆ ಸಾಗಾಟ ಮಾಡಲಾಗುತ್ತಿತ್ತು ಎಂಬುದರ ವಿಚಾರಣೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next