Advertisement
ವೇಗವಾಗಿ ಬಂದ ವಿದ್ಯಾರ್ಥಿಗಳಿದ್ದ ಕಾರು ಡಿವೈಡರ್‌ಗೆ ಢಿಕ್ಕಿ ಹೊಡೆದು ರಸ್ತೆಯ ಇನ್ನೊಂದು ಬದಿಗೆ ಪಲ್ಟಿಯಾಗಿ ವೇಗವಾಗಿ ಬಂದ ಮತ್ತೊಂದು ಕಾರಿಗೆ ಅಪ್ಪಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಅಪಘಾತದ ತೀವ್ರತೆಗೆ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಎರಡೂ ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ.
Advertisement
Junagadh;ಭೀಕರ ಅಪಘಾ*ತದಲ್ಲಿ 5 ವಿದ್ಯಾರ್ಥಿಗಳು ಸೇರಿ 7 ಮಂದಿ ಮೃ*ತ್ಯು
06:57 PM Dec 09, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.