Advertisement
ಸ್ಫೋಟದ ಕುರಿತು ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹಿಸಿದೆ ಇದಕ್ಕೆ ಪ್ರತಿಕ್ರಿಯಿಸಿದ ಬ್ಯಾನರ್ಜಿ, ಎನ್‌ಐಎಯೊಂದಿಗೆ ತನಗೆ ಯಾವುದೇ ಸಮಸ್ಯೆ ಇಲ್ಲ ಆದರೆ ವಿಷಯವನ್ನು ರಾಜಕೀಯಗೊಳಿಸಬಾರದು ಎಂದು ಹೇಳಿದರು.
Related Articles
ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಸ್ಫೋಟದ ಬಗ್ಗೆ ಎನ್‌ಐಎ ತನಿಖೆಗೆ ಒತ್ತಾಯಿಸಿದರು ಮತ್ತು ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯಪಾಲ ಸಿವಿ ಆನಂದ ಬೋಸ್ ಅವರ ಮಧ್ಯಸ್ಥಿಕೆಗೆ ಕೋರಿದರು. ಮೃತ ದೇಹಗಳನ್ನು ಪಶ್ಚಿಮ ಬಂಗಾಳ ಪೊಲೀಸರು ಅಕ್ರಮವಾಗಿ ಸ್ಥಳಾಂತರಿಸುತ್ತಿರುವುದರಿಂದ ಕೇಂದ್ರ ಪಡೆಗಳನ್ನು ನಿಯೋಜಿಸಬೇಕು ಎಂದು ಅಧಿಕಾರಿ ಹೇಳಿದರು.
Advertisement
ಸಂತಾಪಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು,ಮೃತರ ಕುಟುಂಬಕ್ಕೆ 2.5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.