Advertisement
ವಿಷಯ ತಿಳಿದು ಕಾಸರಗೋಡು ನಗರ ಪೊಲೀಸರು ಸ್ಥಳಕ್ಕೆ ತಲುಪಿ ಪಂಚನಾಮೆ ಮಾಡಿದ ಬಳಿಕ ಮೃತದೇಹವನ್ನು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಕೊಂಡೊಯ್ದರು. ಲಾಟರಿ ಬಹುಮಾನದ ತೆರಿಗೆ ಕಳೆದು 44 ಲಕ್ಷ ರೂ. ವಿವೇಕ್ ಶೆಟ್ಟಿ ಅವರಿಗೆ ಲಭಿಸಿದೆ ಎನ್ನಲಾಗಿದೆ.
Advertisement
Kasaragod: 70 ಲಕ್ಷ ರೂ. ಲಾಟರಿ ಬಹುಮಾನ ಗೆದ್ದ ಯುವಕ ನೇಣು ಬಿಗಿದು ಆತ್ಮಹತ್ಯೆ
11:38 PM Feb 03, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.