Advertisement

ಬೀದರ್: 70 ಹೊಸ ಕೋವಿಡ್ 19 ಪಾಸಿಟಿವ್ ಪ್ರಕರಣ ಪತ್ತೆ

10:32 PM Sep 29, 2020 | Hari Prasad |

ಬೀದರ್: ಜಿಲ್ಲೆಯಲ್ಲಿ ಮಂಗಳವಾರ 70 ಹೊಸ ಕೋವಿಡ್ 19 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

Advertisement

ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಒಟ್ಟು ಸಂಖ್ಯೆ 6289ಕ್ಕೆ ಏರಿಕೆಯಾಗಿದೆ.

ಇದುವೆಗೆ ಜಿಲ್ಲೆಯಲ್ಲಿ ಒಟ್ಟು 151 ಜನರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಮಂಗಳವಾರ 53 ಸೋಂಕಿತರೂ ಸೇರಿದಂತೆ ಈವರೆಗೆ 5654 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿಗೆ ಸಂಬಂಧಿಸಿದಂತೆ ಇನ್ನೂ 480 ಸಕ್ರಿಯ ಪ್ರಕರಣಗಳಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next