Advertisement

ಗೋವಾ : ಶೇ. 70 ರಷ್ಟು ಮೀನುಗಾರಿಕಾ ಬೋಟ್‍ ಗಳು ದಡದಲ್ಲಿಯೇ ಸ್ತಬ್ಧ.!

05:29 PM Aug 20, 2021 | Team Udayavani |

ಪಣಜಿ : ಗೋವಾದಲ್ಲಿ ಮೀನುಗಾರಿಕೆ ಪುನರಾರಂಭಗೊಂಡು 20 ದಿನಗಳು ಕಳೆದರೂ ಕೂಡ ಕಾರ್ಮಿಕರ ಕೊರತೆಯಿಂದಾಗಿ ಮತ್ತು ಹವಾಮಾನ ವೈಪರಿತ್ಯದಿಂದಾಗಿ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಲು ಸಾಧ್ಯವಾಗದೆಯೇ ಶೇ 70 ರಷ್ಟು ಮೀನುಗಾರಿಕಾ ಬೋಟ್‍ಗಳು ದಡದಲ್ಲಿಯೇ ನಿಂತಿರುವಂತಾಗಿದೆ.

Advertisement

ಇದನ್ನೂ ಓದಿ : ದೆಹಲಿ ಅತ್ಯಾಚಾರ ಪ್ರಕರಣ : ಫೇಸ್ ಬುಕ್, ಇನ್ಸ್ಟಾಗ್ರಾಂ ನಿಂದ ರಾಹುಲ್ ಪೋಸ್ಟ್ ಡಿಲೀಟ್..!

ರಾಜ್ಯದ ವಿವಿಧ ಜೆಟಿಗಳಲ್ಲಿ ಶೇ 70 ಕ್ಕೂ ಹೆಚ್ಚು ಮೀನುಗಾರಿಕಾ ಬೋಟ್‍ಗಳು ನಿಂತಿರುವ ದೃಶ್ಯ ಕಂಡುಬರುತ್ತಿದೆ. ಮಳೆಗಾಲದಲ್ಲಿ 61 ದಿನಗಳ ಮೀನುಗಾರಿಕಾ ನಿರ್ಬಂಧದ ನಂತರ ಅಗಷ್ಟ 1 ರಿಂದ ಮೀನುಗಾರಿಕೆ ಪುನರಾರಂಭಗೊಂಡಿದೆಯಾದರೂ ಹವಾಮಾನ ವೈಪರಿತ್ಯದಿಂದ ಮತ್ತು ಕಾರ್ಮಿಕರ ಕೊರತೆಯಿಂದ ಹೆಚ್ಚಿನ ಬೋಟ್‍ಗಳು ಮೀನುಗಾರಿಕೆಗೆ ತೆರಳಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ : ಐಎಸ್ ಐ ರಣತಂತ್ರ: ತಾಲಿಬಾನ್ ನಾಯಕ ಹೈಬತುಲ್ಲಾ ಪಾಕ್ ಸೇನಾ ವಶದಲ್ಲಿ? ಗುಪ್ತಚರ ಇಲಾಖೆ

Advertisement

Udayavani is now on Telegram. Click here to join our channel and stay updated with the latest news.

Next