Advertisement
ಹೌದು, ಈಗ ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವವರು ಫ್ಯಾಷನ್ ಟೈಕೂನ್ ಆದ ಬರ್ನಾರ್ಡ್ ಅರ್ನಾಲ್ಟ್. ಫೋರ್ಬ್ಸ್ನ ರಿಯಲ್-ಟೈಮ್ ಬಿಲಿಯನೇರ್ ಪಟ್ಟಿಯ ಪ್ರಕಾರ, ಅರ್ನಾಲ್ಟ್ ನಿವ್ವಳ ಆಸ್ತಿ ಮೌಲ್ಯ ಗುರುವಾರ 19,910 ಕೋಟಿ ಅಮೆರಿಕನ್ ಡಾಲರ್ ಇತ್ತು. ಈ ಮಧ್ಯೆ ಬೆಜೋಸ್ ರಿಯಲ್ ಟೈಮ್ ನಿವ್ವಳ ಆಸ್ತಿ ಮೌಲ್ಯ 19,380 ಕೋಟಿ ಅಮೆರಿಕನ್ ಡಾಲರ್ ಇದ್ದರೆ, ಎಲಾನ್ ಮಸ್ಕ್ ನಿವ್ವಳ ಆಸ್ತಿ ಮೌಲ್ಯ 18,470 ಕೋಟಿ ಯುಎಸ್ಡಿ ಇದಿತ್ತು.
Related Articles
Advertisement
ಸಂಸ್ಥೆ ಜಗತ್ತಿನ ಪ್ರಮುಖ ಬ್ರ್ಯಾಂಡ್ ಗಳಾದ ಲೂಯಿಸ್ ವ್ಯೂಟನ್, ಮೊಯಿಟ್, ಫೆಂಡಿ, ಕ್ರಿಶ್ಚಿಯನ್ ಡಿಯಾರ್, ಗಿವೆಂಚಿ ಮತ್ತು ಸೆಫೊರಾ ಗಳನ್ನೊಳಗೊಂಡು ಸುಮಾರು 70 ಬ್ರ್ಯಾ0ಡ್ ಗಳನ್ನು ನೋಡಿಕೊಳ್ಳುತ್ತಿದೆ.
ಇದನ್ನೂ ಓದಿ : ಯಾವಾಗ ಗುರು ನಮ್ ಬಾಸ್ ಸಿನ್ಮಾ? ಫ್ಯಾನ್ಸ್ ಪ್ರಶ್ನೆಗೆ ಉತ್ತರಿಸೋದೇ ನಿರ್ಮಾಪಕರಿಗೆ ಸವಾಲು