ಹಾವೇರಿ: ಜಿಲ್ಲೆಯಲ್ಲಿ ಇಂದು ಒಂದೇ ದಿನ ವಿವಿಧ ಕಡೆಗಳಲ್ಲಿ 76 ಜನರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ.
Advertisement
ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2486 ಕ್ಕೆ ಏರಿಕೆಯಾಗಿದೆ.
ಇಂದು ಇಬ್ಬರು ಕೋವಿಡ್ 19 ಸೊಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 52 ಜನರು ಬಲಿಯಾದಂತಾಗಿದೆ.
ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 95 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
Related Articles
ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 1626 ಆಗಿದೆ. ಇನ್ನೂ ಒಟ್ಟು 803 ಸಕ್ರಿಯ ಕೋವಿಡ್ 19 ಪ್ರಕರಣಗಳು ಜಿಲ್ಲೆಯಲ್ಲಿವೆ.
Advertisement