Advertisement

8 ಕಪ್ಪು ಶಿಲೀಂಧ್ರ ಕೇಸ್‌ ಪತ್ತೆ

08:17 PM May 26, 2021 | Team Udayavani |

ಬೆಂಗಳೂರು: ನಗರದಲ್ಲಿ ಮಂಗಳವಾರ ಹೊಸದಾಗಿ ಎಂಟು ಕಪ್ಪು ಶಿಲೀಂದ್ರ ಸೋಂಕು ಪ್ರಕರಣಗಳುದೃಢಪಟ್ಟಿದೆ.

Advertisement

ಒಬ್ಬರು ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟಿದ್ದು,13 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಾಲ್ಕು ಮಂದಿ ಹೊಸದಾಗಿ ಕಪ್ಪು ಶಿಲೀಂದ್ರ ದಿಂದಾಗಿ ದಾಖಲಾಗಿದ್ದು, ಸೋಂಕಿತರೊಬ್ಬರು ಚಿಕಿತ್ಸೆ ಫ‌ಲಿಸದೆ ಮೃತಪಟ್ಟಿದ್ದಾರೆ. ಉಳಿದಂತೆ 11ಮಂದಿ ಮಂಗಳವಾರ ಗುಣಮುಖರಾಗಿ ಆಸ್ಪತ್ರೆಯಿಂದಬಿಡುಗಡೆಯಾಗಿದ್ದಾರೆ.52 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next