Advertisement
ಸಹಕಾರಿ ಸಂಘದ ಉಪ ನಿರೀಕ್ಷಕ ಮಂಜುನಾಥ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದು, ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರ ಸಂಘ ನೋಂದಾವಣಿಗೆ ಎಂಟು ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ.
Advertisement
8 ಸಾವಿರ ರೂ. ಲಂಚ; ಮಡಿಕೇರಿಯಲ್ಲಿ ಸರಕಾರಿ ಅಧಿಕಾರಿ ಲೋಕಾಯುಕ್ತ ಬಲೆಗೆ
05:18 PM Sep 16, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.