Advertisement

Mandya ಮಿಮ್ಸ್‌ನಲ್ಲಿ 80 ಲಕ್ಷ ರೂ. ಮೌಲ್ಯದ ಅವಧಿ ಮೀರಿದ ಔಷಧ ಪತ್ತೆ

11:37 PM Aug 14, 2024 | Team Udayavani |

ಮಂಡ್ಯ: ಸಾಮಾಜಿಕ ಕಾರ್ಯಕರ್ತರೊಬ್ಬರ ದೂರಿನ ಆಧಾರದ ಮೇಲೆ ಮಂಡ್ಯ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಫಾರ್ಮಸಿ ಗೋಡೌನ್‌ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಲಕ್ಷಾಂತರ ರೂ. ಮೌಲ್ಯದ ಅವಧಿ ಮೀರಿದ ಔಷಧಗಳು ಪತ್ತೆಯಾಗಿವೆ.

Advertisement

ಕೇಶವಮೂರ್ತಿ ಎಂಬವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅದರಂತೆ ಲೋಕಾಯುಕ್ತ ಎಸ್ಪಿ ಸುರೇಶ್‌ಬಾಬು ನೇತೃತ್ವದ ಅಧಿಕಾರಿಗಳ ತಂಡ ಮಂಗಳವಾರ ರಾತ್ರಿ ಮಿಮ್ಸ್‌ ಮೇಲೆ ದಾಳಿ ನಡೆಸಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next