Advertisement

Gruha Jyothi Scheme 86.5 ಲಕ್ಷ ಅರ್ಜಿ ಸಲ್ಲಿಕೆ: ಸಚಿವ ಕೆ.ಜೆ.ಜಾರ್ಜ್

12:17 PM Jul 01, 2023 | Team Udayavani |

ಚಿಕ್ಕಮಗಳೂರು: ಗೃಹಜ್ಯೋತಿ ಯೋಜನೆಗೆ 86.5 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ ಎಂದು ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

Advertisement

ಜೂನ್ ತಿಂಗಳ ವಿದ್ಯುತ್ ಬಿಲ್ ಜುಲೈ ತಿಂಗಳಿಗೆ ಬರುತ್ತೆ‌. ಜುಲೈ ತಿಂಗಳಿನಿಂದ ಎಲ್ಲಾ ಫಲಾನುಭವಿಗಳಿಗೆ ಉಚಿತ ಕರೆಂಟ್. ಗೃಹಜ್ಯೋತಿಗೆ ಅರ್ಜಿ ಹಾಕದಿದ್ರೆ ಮುಂದಿನ ತಿಂಗಳು ಬಿಲ್ ಬರುತ್ತೆ. ‘ಗೃಹಜ್ಯೋತಿ’ ಲಾಭ ಪಡೆಯಲು ಎಲ್ಲರೂ ಅರ್ಜಿ ಹಾಕಲೇಬೇಕು. ಕೆಇಬಿ ಆಫೀಸ್ ಗೆ ಹೋಗಿ ಅರ್ಜಿ ಕೊಡಬಹುದು.

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಡೆಡ್​​ಲೈನ್ ಇಲ್ಲ. ಇನ್ನೂ ಟೈಂ ಇದೆ, ಬೇಗ ಅರ್ಜಿ ಹಾಕಿ , ಜುಲೈ 25ರವರಗೂ ಅರ್ಜಿ ಹಾಕಬಹುದು. ಆದಷ್ಟು ಬೇಗ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದರೆ ಒಳ್ಳೆಯದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next