Advertisement
ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜರಗಿದ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಮಂಡ್ಯ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗ ಡಗಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ, ಕಸಾಪ ಅಧ್ಯಕ್ಷ ಮಹೇಶ್ ಜೋಷಿ ಮತ್ತಿತರರಿದ್ದರು. ಸಮ್ಮೇಳನಾ ಧ್ಯಕ್ಷತೆಗೆ ಹಿರಿಯರು, ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಕೆಲಸ ಮಾಡಿದವರನ್ನು ಪರಿಗಣಿಸಬೇಕು ಎಂದು ಸಿಎಂ ಸಲಹೆ ಹೇಳಿದರು. Advertisement
Kannada: ಜೂನ್ ಮೊದಲ ವಾರ ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ
11:58 PM Feb 01, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.