Advertisement
ಫ್ರೀಡಂ ಸಿಟಿ ಮಾಲ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದು ಹೊಸ ವರ್ಷದ ಸಂಭ್ರಮಾಚರಣೆಯಲ್ಲಿದ್ದ ಜನ ಮಾಲ್ ನ ಹೊರಗಡೆ ಪಟಾಕಿ ಪ್ರದರ್ಶನವನ್ನು ವೀಕ್ಷಿಸಲು ಒಂದೇ ಸಮನೆ ಧಾವಿಸಿದ ಪರಿಣಾಮ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸದೆ ಎನ್ನಲಾಗಿದೆ ಈ ವೇಳೆ ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು ಇನ್ನೂ ಕೆಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
Advertisement
ಉಗಾಂಡಾದಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ಕನಿಷ್ಠ ಒಂಬತ್ತು ಮಂದಿ ಸಾವು
04:09 PM Jan 01, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.