ರಾಮನಗರ: ಹಾರೋಹಳ್ಳಿ ತಾಲೂಕಿನ ದೊಡ್ಡ ಮುದುವಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮದಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿದೆ.
Advertisement
ಸುಮಾರು ಎರಡು ತಿಂಗಳಿನಿಂದ ರೈತರಿಗೆ ಹಾಗೂ ಬೈಕ್ ಸವಾರರಿಗೆ ಆತಂಕ ಸೃಷ್ಟಿಸಿದ್ದ ಚಿರತೆ ಇಂದು ಬೋನಿಗೆ ಬಿದ್ದಿದ್ದು, ಜನತೆಗೆ ನೆಮ್ಮದಿ ಮೂಡಿಸಿದೆ.
ಕಳೆದ ರಾತ್ರಿ ಮಹೇಂದ್ರ ಎಂಬುವವರ ತೋಟದಲ್ಲಿ ಅರಣ್ಯ ಇಲಾಖೆಯವರು ಬೋನು ಇರಿಸಿದ್ದರು.