Advertisement

Road Mishap: ತಲೆಯ ಮೇಲೆ ವಾಹನ ಹರಿದು 5 ವರ್ಷದ ಬಾಲಕ ಸ್ಥಳದಲ್ಲೇ ಸಾ*ವು

11:34 PM Oct 14, 2024 | Team Udayavani |

ಬೆಂಗಳೂರು: ತಲೆಯ ಮೇಲೆ ಟಾಟಾ ಏಸ್‌ ವಾಹನ ಹರಿದ ಪರಿಣಾಮ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೆ.ಜಿ. ಹಳ್ಳಿ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಅ. 11ರಂದು ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೆ.ಜಿ. ಹಳ್ಳಿಯ ತಾಹಿರ್‌ ಪಾಷಾ (5) ಮೃತ ಬಾಲಕ.

Advertisement

ಮನೆಯ ಎದುರುಗಡೆ ಓಡಾಡಿಕೊಂಡಿದ್ದ ಆತನ ಕೈಗೆ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್‌ ತಾಗಿ ಆಯತಪ್ಪಿ ರಸ್ತೆಗೆ ಬಿದ್ದ. ಪಕ್ಕದಲ್ಲೇ ಬರುತ್ತಿದ್ದ ಟಾಟಾ ಏಸ್‌ನ ಹಿಂಬದಿಯ ಚಕ್ರ ಆತನ ತಲೆಯ ಮೇಲೆ ಹರಿದಿದೆ.

ಘಟನೆಯ ದೃಶ್ಯ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next