Advertisement

ಎ. 8: ಪುಣೆ ಬಂಟರ ಭವನದ ಉದ್ಘಾಟನೆ

03:49 PM Apr 01, 2018 | |

ಪುಣೆ: ಪುಣೆ ಬಂಟರ ಸಂಘದ ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನದ ಉದ್ಘಾಟನಾ ಸಮಾರಂಭವು ಎ. 7 ರಂದು ಮರ್ಸಿಡಿಸ್‌ ಶೋ ರೂಮ್‌  ಹತ್ತಿರ, ಮುಂಬಯಿ-ಬೆಂಗಳೂರು ಹೆದ್ದಾರಿ ಬಾರ್ಣೇ ಇಲ್ಲಿ ನಡೆಯಲಿದ್ದು, ಎ. 8 ರಂದು ಕಾರ್ಯಕ್ರಮದ  ಸಮಾರೋಪ ಸಮಾರಂಭವು ಸಂಘದ ಅಧ್ಯಕ್ಷ ಸಂತೋಷ್‌ ಶೆಟ್ಟಿ ಇನ್ನ ಕುರ್ಕಿಲ್‌ ಬೆಟ್ಟು ಇವರ ಅಧ್ಯಕ್ಷತೆಯಲ್ಲಿ ಜರಗಲಿದೆ.

Advertisement

ಎ. 8 ರಂದು ಬೆಳಗ್ಗೆ  11 ರಿಂದ ಮಧ್ಯಾಹ್ನ  1 ರವರೆಗೆ ಬಂಟ ಮದಿಮೆ ಬೊಕ್ಕ ಸಾಂಸ್ಕೃತಿಕ ಪಲ್ಲಟ ವಿಚಾರ ಗೋಷ್ಠಿಯು ಪುಣೆ ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸಂಧ್ಯಾ ವಿ. ಶೆಟ್ಟಿ  ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.  ಮುಂಬಯಿಯ ಹಿರಿಯ ಸಾಹಿತಿ ಸುನಿತಾ ಎಂ. ಶೆಟ್ಟಿ, ಬಂಟರ ಸಂಘ ಮುಂಬಯಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಎಸ್‌. ಹೆಗ್ಡೆ, ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಆಶಾ ಜ್ಯೋತಿ ರೈ, ಪುಣೆ ತಿಲಕ್‌ ಮಹಾರಾಷ್ಟ್ರ ವಿದ್ಯಾಲಯದ ಮಾಜಿ ಉಪ ಕುಲಪತಿ ಡಾ| ಹೀರಾ ಅಡ್ಯಂತಾಯ, ಯುಜಿಐ ಮಣಿಪಾಲದ ಉಪನ್ಯಾಸಕಿ ಅರ್ಪಿತಾ ಪಿ. ಶೆಟ್ಟಿ, ಕಲಾಜಗತ್ತು ಮುಂಬಯಿಯ ವಿಜಯಕುಮಾರ ಶೆಟ್ಟಿ. ಇಂಟರ್‌ನ್ಯಾಷನಲ್‌   ಬಂಟ್ಸ್‌ ವೆಲ್ಫೆàì ಟ್ರಸ್ಟ್‌ ಮಂಗಳೂರು ಇದರ ಸದಾಶಯ ಪತ್ರಿಕೆಯ ಸಂಪಾದಕ ಭಾಸ್ಕರ ರೈ ಕುಕ್ಕುವಳ್ಳಿ, ನಮ್ಮ ಟಿವಿ ನಿರೂಪಕ ನವೀನ್‌ ಶೆಟ್ಟಿ ಇವರು ಭಾಗವಹಿಸಲಿ¨ªಾರೆ. ಕಾರ್ಯಕ್ರಮವನ್ನು ಬಂಟರವಾಣಿ ಮುಂಬಯಿ ಇದರ ಗೌರವ ಸಂಪಾದಕ ಅಶೋಕ್‌ ಪಕ್ಕಳ ನಿರ್ವಹಿಸಲಿ¨ªಾರೆ.

ಅಪರಾಹ್ನ 3 ರಿಂದ ಅಧ್ಯಕ್ಷ ಸಂತೋಷ್‌ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭವುಶ್ರೀ  ಕ್ಷೇತ್ರ ಒಡಿಯೂರಿನ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಆಶೀರ್ವಚನದೊಂದಿಗೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಪಿಂಪ್ರಿ-ಚಿಂಚಾÌಡ್‌ ಮಾಜಿ ಶಾಸಕ ವಿಲಾಸ್‌ ಲಾಂಡೆ, ಮೀರಾ-ದಹಾಣು ಬಂಟ್ಸ್‌ ಸಂಘದ ಗೌರವಾಧ್ಯಕ್ಷ ವಿರಾರ್‌ ಶಂಕರ್‌ ಶೆಟ್ಟಿ, ಉಡುಪಿಯ ಮಾಜಿ ಸಂಸದ ಜಯಪ್ರಕಾಶ್‌ ಹೆಗ್ಡೆ, ಮುಲುಂಡ್‌ ಬಂಟ್ಸ್‌ನ ಮಾಜಿ ಅಧ್ಯಕ್ಷ ಡಾ| ಸತ್ಯಪ್ರಕಾಶ್‌ ಶೆಟ್ಟಿ, ಫೋರ್ಚುನ್‌ ಗ್ರೂಪ್‌ ಆಪ್‌ ಹೊಟೇಲ್ಸ್‌ನ ಸಿಎಂಡಿ ಪ್ರವೀಣ್‌ ಶೆಟ್ಟಿ ವಕ್ವಾಡಿ, ನಟ, ಸಂಗೀತ ನಿರ್ದೇಶಕ ಗುರುಕಿರಣ್‌ ಶೆಟ್ಟಿ, ಉದ್ಯಮಿ ಸುರೇಶ ಶೆಟ್ಟಿ  ಗುರ್ಮೆ, ತುಳು ಸಂಘ ಬರೋಡದ ಅಧ್ಯಕ್ಷ ಶಶಿಧರ ಶೆಟ್ಟಿ, ಬಡಗಬೆಟ್ಟು ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಯ  ಪ್ರಧಾನ ವ್ಯವಸ್ಥಾಪಕರಾದ ಜಯಕರ ಶೆಟ್ಟಿ ಇಂದ್ರಾಳಿ, ಮುಂಬಯಿ ಬಂಟರ ಸಂಘದ ವಿಶ್ವಸ್ತರಾದ ಕರ್ನಿರೆ ವಿಶ್ವನಾಥ ಶೆಟ್ಟಿ, ಮುಂಬಯಿ ಬಂಟರ ಸಂಘದ ಮಾಜಿ ಅಧ್ಯಕ್ಷ ಪ್ರಭಾಕರ ಶೆಟ್ಟಿ, ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷ ಸಾಂತೂರು ಭಾಸ್ಕರ ಶೆಟ್ಟಿ, ಥಾಣೆ ಬಂಟ್ಸ… ಅಸೋಸಿಯೇಶನ್‌ ಅಧ್ಯಕ್ಷ ಕುಶಲ್‌ ಸಿ ಭಂಡಾರಿ, ಮುಂಬಯಿ ಜವಾಬ್‌ ಅಧ್ಯಕ್ಷರಾದ ಜಯಪ್ರಕಾಶ್‌ ಶೆಟ್ಟಿ, ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಮನೋಹರ ಶೆಟ್ಟಿ, ಬಂಟ್ಸ್‌ ಅಸೋಸಿಯೇಶನ್‌ ಪುಣೆ ಅಧ್ಯಕ್ಷ ನಾರಾಯಣ ಕೆ. ಶೆಟ್ಟಿ, ಪಿಂಪ್ರಿ-ಚಿಂಚಾÌಡ್‌ ಬಂಟರ ಸಂಘದ ಅಧ್ಯಕ್ಷ ಮಹೇಶ್‌ ಹೆಗ್ಡೆ, ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಅಧ್ಯಕ್ಷ ಸುಭಾಷ್‌ ಶೆಟ್ಟಿ, ಭಾರತ್‌ ಕೋ-ಆಪರೇಟಿವ್‌ ಬ್ಯಾಂಕಿನ ಕಾರ್ಯಾಧ್ಯಕ್ಷ ಜಯ ಸಿ. ಸುವರ್ಣ, ಅಖೀಲ ತುಳು ಒಕ್ಕೂಟದ ಅಧ್ಯಕ್ಷ ಧರ್ಮಪಾಲ ದೇವಾಡಿಗ, ಶ್ರೀ ಕಚೂØರು ನಾಗೇಶ್ವರ ದೇವಸ್ಥಾನ ಬಾಕೂìರು ಮೊಕ್ತೇಸರರಾದ ಸುರೇಶ್‌ ಭಂಡಾರಿ ಕಡಂದಲೆ, ಉದಯವಾಣಿ  ಪತ್ರಿಕೆಯ ಸಂಪಾದಕ ಬಾಲಕೃಷ್ಣ ಹೊಳ್ಳ, ಪುಣೆ  ಕುಲಾಲ ಸುಧಾರಕ ಸಂಘದ ಸ್ಥಾಪಕಾಧ್ಯಕ್ಷ ಸದಾಶಿವ ಬಂಜನ್‌, ಕರ್ನಾಟಕ ಮಲ್ಲ ದಿನಪತ್ರಿಕೆಯ ಸಂಪಾದಕರಾದ ಚಂದ್ರಶೇಖರ ಪಾಲೆತ್ತಾಡಿ, ಪುಣೆ ರಾಜಾಪುರ ಸಾರಸ್ವತ ಸಂಘದ ಅಧ್ಯಕ್ಷ ಸದಾನಂದ ನಾಯಕ್‌, ಪುಣೆ ಕನ್ನಡ ಸಂಘದ ಉಪಾಧ್ಯಕ್ಷೆ ಇಂದಿರಾ ಸಾಲ್ಯಾನ್‌ ಮತ್ತು ಪುಣೆ ಕನ್ನಡ ಸಂಘದ ಪ್ರಧಾನ ಕಾರ್ಯದರ್ಶಿ ಮಾಲತಿ ಕಲ್ಮಾಡಿ ಇವರು ಆಗಮಿಸಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮಗಳು 

ಮಧ್ಯಾಹ್ನ 1 ರಿಂದ ಅಪರಾಹ್ನ  3 ರ ವರೆಗೆ ಪಟ್ಲ ಸತೀಶ್‌ ಶೆಟ್ಟಿ ಮತ್ತು ಬಳಗದಿಂದ ಯಕ್ಷಗಾನ ನಾಟ್ಯ ವೈಭವ ನಡೆಯಲಿದೆ. ಸಂಜೆ 5 ರಿಂದ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್‌ ಶೆಟ್ಟಿ ಬಳಗದಿಂದ ಗುರು ಕಿರಣ್‌ ನೈಟ್ಸ್‌  ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. ಸಂಘದ ಭವನದ ಉದ್ಘಾಟನಾ ಸಮಾರಂಭದ  ಈ ಕಾರ್ಯಕ್ರಮಗಳಲ್ಲಿ ಸಮಾಜ ಬಾಂಧವರು, ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಸಂಘದ ಗೌರವಾಧ್ಯಕ್ಷ ಜಗನ್ನಾಥ ಬಿ. ಶೆಟ್ಟಿ, ಅಧ್ಯಕ್ಷ ಸಂತೋಷ್‌ ಶೆಟ್ಟಿ, ಉಪಾಧ್ಯಕ್ಷರಾದ ರಾಮಕೃಷ್ಣ ಶೆಟ್ಟಿ, ಮಾಧವ ಆರ್‌. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಅಜಿತ್‌ ಹೆಗ್ಡೆ, ಗೌರವ ಕೋಶಾಧಿಕಾರಿ ಎರ್ಮಾಳ್‌ ಚಂದ್ರಹಾಸ ಶೆಟ್ಟಿ, ಪದಾಧಿಕಾರಿಗಳಾದ ಸತೀಶ್‌ ಶೆಟ್ಟಿ, ಶ್ರೀನಿವಾಸ್‌ ಶೆಟ್ಟಿ, ಚಂದ್ರಶೇಖರ ಶೆಟ್ಟಿ ನಿಟ್ಟೆ, ಶಶೀಂದ್ರ ಶೆಟ್ಟಿ, ವಿಶ್ವನಾಥ ಶೆಟ್ಟಿ, ಸುಧಾಕರ ಶೆಟ್ಟಿ, ಪ್ರವೀಣ್‌ ಶೆಟ್ಟಿ ಪುತ್ತೂರು, ತಾರಾನಾಥ ಕೆ. ರೈ ಮೇಗಿನಗುತ್ತು, ಮಿಯಾರು ರಾಜ್‌ ಕುಮಾರ್‌ ಶೆಟ್ಟಿ, ಗಣೇಶ್‌ ಶೆಟ್ಟಿ, ಮೋಹನ್‌ ಶೆಟ್ಟಿ, ರಂಜಿತ್‌ ಶೆಟ್ಟಿ, ಪ್ರಶಾಂತ್‌ ಶೆಟ್ಟಿ ಹೆರ್ಡೆಬೀಡು, ಪ್ರಶಾಂತ್‌ ಶೆಟ್ಟಿ, ಗಣೇಶ್‌ ಹೆಗ್ಡೆ, ವಿವೇಕಾನಂದ ಶೆಟ್ಟಿ ಆವರ್ಸೆ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸಂಧ್ಯಾ ವಿ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ರೋನಕ್‌ ಜೆ. ಶೆಟ್ಟಿ, ಉತ್ತರ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ದಿನೇಶ್‌ ಶೆಟ್ಟಿ ಕಳತ್ತೂರು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ  ಚಂಪಾ ಎಸ್‌. ಶೆಟ್ಟಿ, ದಕ್ಷಿಣ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ವಸಂತ್‌ ಶೆಟ್ಟಿ ಬೈಲೂರು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಗೀತಾ ಬಿ. ಶೆಟ್ಟಿ ಮತ್ತಿತರ ಸದಸ್ಯರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. 

Advertisement

ವರದಿ : ಕಿರಣ್‌ ಬಿ. ರೈ ಕರ್ನೂರು

Advertisement

Udayavani is now on Telegram. Click here to join our channel and stay updated with the latest news.

Next