ಮೂಲಗಳ ಪ್ರಕಾರ ಎಬಿಡಿ ಇಲ್ಲಿ ಕೆಲವೇ ಪಂದ್ಯಗಳನ್ನು ಆಡಲು ಬಯಸಿದ್ದರು.
Advertisement
ಆದರೆ ತಾರಾ ಆಟಗಾರರ ಅನುಪಸ್ಥಿತಿ ಇರುವ ಹಿನ್ನೆಲೆಯಲ್ಲಿ ಟಿಆರ್‌ಪಿಗೆ ತೊಂದರೆಯಾಗುತ್ತದೆ ಎನ್ನುವ ಕಾರಣಕ್ಕೆ ಎಬಿಡಿ ಕೂಟದ ಎಲ್ಲ ಪಂದ್ಯಗಳಲ್ಲಿ ಆಡಲೇಬೇಕು ಎಂದು ಫ್ರಾಂಚೈಸಿ ತಿಳಿಸಿದೆ. ಇದರಿಂದಾಗಿ ಎಬಿಡಿ ಕೂಟದಿಂದಲೇ ಹಿಂದಕ್ಕೆ ಸರಿಯಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.