Advertisement

Viral: ಯುವಕನಿಗೆ ಥಳಿತ; ವೀಡಿಯೋ ವೈರಲ್‌

11:49 PM Aug 31, 2023 | Team Udayavani |

ಉಡುಪಿ: ಗುಂಪೊಂದು ಏಕಾಏಕಿ ಯುವಕನಿಗೆ ಹಲ್ಲೆ ನಡೆಸಿದ ಘಟನೆ ಮಣಿಪಾಲದ ಆದರ್ಶ ನಗರದ ಆಟೋ ಸ್ಟಾಂಡ್‌ ಬಳಿ ನಡೆದಿದೆ. ಯುವಕರ ಹಲ್ಲೆಯ ದೃಶ್ಯ ಸ್ಥಳೀಯ ಸಿಸಿ ಕೆಮರಾದಲ್ಲಿ ಸೆರೆಯಾಗಿದ್ದು, ನಾಲ್ಕೈದು ದಿನಗಳ ಹಿಂದೆ ನಡೆದಿರುವ ಘಟನೆ ಎನ್ನಲಾಗಿದೆ.

Advertisement

ಸದ್ಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಇಬ್ಬರು ಯುವಕರು ಸೇರಿ ಓರ್ವ ಯುವಕನಿಗೆ ಹೊಡೆದು ನೆಲಕ್ಕೆ ಬೀಳಿಸಿ, ತುಳಿದು ಹಲ್ಲೆ ನಡೆಸಿದ್ದಾರೆ. ಈವರೆಗೆ ಯಾವುದೇ ಪ್ರಕರಣ ಈ ಬಗ್ಗೆ ದಾಖಲಾಗಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next