Advertisement
ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಉದ್ದದಪಳಿಕೆ ಪುರುಷೋತ್ತಮ ಅವರ ಪತ್ನಿ ಪುಣ್ಯಶ್ರೀ ಮೃತಪಟ್ಟವರು. ಗುಮ್ಮಟಗದ್ದೆಯ ಬಾಲಕೃಷ್ಣ ಅವರು ಪುತ್ರಿ ಪುಣ್ಯಶ್ರೀಯವರನ್ನು 2017ರ ಜ. 1ಕ್ಕೆ ಬೆಳ್ತಂಗಡಿಯ ಪುರುಷೋತ್ತಮ ಅವರಿಗೆ ವಿವಾಹ ಮಾಡಿಸಿದ್ದರು. ಪುರುಷೋತ್ತಮ ಮತ್ತು ಪುಣ್ಯಶ್ರಿ ದಂಪತಿಗೆ ಇಬ್ಬರು ಮಕ್ಕಳು. ಎ. 4ರಂದು ತವರು ಮನೆಗೆ ಪುಣ್ಯಶ್ರೀ ಬಂದಿದ್ದರು.
Advertisement
ಬೆಳ್ತಂಗಡಿಯ ಮಹಿಳೆ ಪುತ್ತೂರಿನ ತವರಿನಲ್ಲಿ ಬಾವಿಗೆ ಹಾರಿ ಆತ್ಮಹತ್ಯೆ
11:23 PM Apr 11, 2023 | Team Udayavani |