Advertisement

ಲಾರಿ ಢಿಕ್ಕಿ ಹೊಡೆದು ಬೈಕ್ ಸವಾರ ಸಾವು: ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

09:36 AM Nov 25, 2020 | Team Udayavani |
ಸುರತ್ಕಲ್ : ಮೀನು ಸಾಗಾಟದ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪಿದ ಘಟನೆ ತಡಂಬೈಲ್ ನಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.
Advertisement

Udayavani is now on Telegram. Click here to join our channel and stay updated with the latest news.

Next