Advertisement
ಕಾಂಗ್ರೆಸ್‌ನ ಹಗರಿಬೊಮ್ಮನಹಳ್ಳಿಯ ಶಾಸಕ ಭೀಮಾನಾಯ್ಕ ಅವರ ಹೆಸರು ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಕೇಳಿ ಬಂದಿತ್ತು. ಆದರೆ ಎಚ್.ಡಿ.ರೇವಣ್ಣ ಅವರು ಆಕಾಂಕ್ಷಿಯಾಗಿದ್ದರು. ಸಮ್ಮಿಶ್ರ ಸರಕಾರ ಇದ್ದಾಗ ಎಚ್.ಡಿ.ಕುಮಾರಸ್ವಾಮಿ, ಡಾ| ಜಿ.ಪರಮೇಶ್ವರ್, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಚರ್ಚಿಸಿ ಭೀಮಾನಾಯ್ಕಗೆ ಕೆಎಂಎಫ್ ಅಧ್ಯಕ್ಷ ಸ್ಥಾನ ಕೊಡಲು ತೀರ್ಮಾನಿಸಲಾಗಿತ್ತು ಎಂದು ಹೇಳಲಾಗಿದೆ.
Advertisement
ಕೈ ನಿರ್ದೇಶಕರನ್ನೇ ಹೈಜಾಕ್ ಮಾಡಿದ ರೇವಣ್ಣ
11:09 PM Jul 27, 2019 | sudhir |
Advertisement
Udayavani is now on Telegram. Click here to join our channel and stay updated with the latest news.