Advertisement

ಆಗುಂಬೆ ಘಾಟಿ ಮಧ್ಯ ಕೆಟ್ಟು ನಿಂತ ಕಾರು; ಕಿ.ಮೀ. ಗಟ್ಟಲೆ Traffic jam!

07:11 PM Apr 14, 2023 | Team Udayavani |

ತೀರ್ಥಹಳ್ಳಿ : ತಾಲೂಕಿನ ಆಗುಂಬೆ ಘಾಟಿಯ ಏಳನೇ ತಿರುವಿನಲ್ಲಿ ಎರಡು ಕಾರುಗಳು ಏಕಾಏಕಿ ಕೆಟ್ಟು ನಿಂತಿದ್ದು ತೀರ್ಥಹಳ್ಳಿಕಡೆಯಿಂದ ಉಡುಪಿ ಹಾಗೂ ಉಡುಪಿ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುವ ವಾಹನಗಳು ಅರ್ಧ ಗಂಟೆಗೂ ಹೆಚ್ಚು ಸಮಯದಿಂದ ಕಿಮೀ ಗಟ್ಟಲೆ ನಿಂತುಕೊಂಡ ಘಟನೆ ಶುಕ್ರವಾರ ಸಂಜೆ ಐದು ಗಂಟೆಯ ಸುಮಾರಿಗೆ ನಡೆದಿದೆ.

Advertisement

ನಂತರ ಸ್ಥಳಕ್ಕೆ ಆಗುಂಬೆ ಪೊಲೀಸರು ಭೇಟಿ ನೀಡಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Advertisement

Udayavani is now on Telegram. Click here to join our channel and stay updated with the latest news.

Next