Advertisement
ಮಂಗಳವಾರ ಇಲ್ಲಿನ ಪಿಸಿಎಚ್ ಪ್ಯಾಲೇಸ್‌ನಲ್ಲಿ ವಿಜಯ ಚಂದ್ರಶೇಖರ ಬಯೋಫಿಲ್ ಪ್ರೈವೆಟ್ ಲಿಮಿಟೆಡ್ ಹಾಗೂ ಶ್ರೀ ವಿಜಯಚಂದ್ರಶೇಖರ ಅಗ್ರೋ ಫಾರ್ಮರ್ ಪ್ರೋಡ್ನೂಸರ್ ಕಂಪನಿ ಲಿಮಿಟೆಡ್ ಸಮಾರಂಭ ಹಾಗೂ ರೈತರ ಸಹಭಾಗಿತ್ವದ ಜೈವಿಕ ಇಂಧನ ಉತ್ಪಾದನೆ, ಸಾವಯವ ಕೃಷಿ ಕುರಿತ ಕಾರ್ಯಾಗಾರದಲ್ಲಿ ಅವರು ಸಾನಿಧ್ಯವಹಿಸಿ ಮಾತನಾಡಿದರು.
ರೈತರ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಾಗಿದ್ದು, ಈಗಾಗಲೇ 15 ಸಾವಿರ ರೈತರು ನೋಂದಣಿ ಮಾಡಿಕೊಂಡಿದ್ದಾರೆ. ಇದರ ಮುಖ್ಯಸ್ಥ ಶೇಖರಗೌಡ ಮಾಲಿಪಾಟೀಲ ಅವರು, ಇನ್ನಷ್ಟು ರೈತರನ್ನು ಸೇರಿಸಿ ರೈತರಲ್ಲಿ ವಿಶ್ವಾಸ ಮೂಡಿಸಬೇಕಿದೆ.
Related Articles
Advertisement
ಮುಂಬೈ ಎಂಸಿಎಲ್ ಸೀನಿಯರ್ ಪ್ರೈಮ್ ಬಿ.ಡಿ.ಎ. ಕಾರ್ತಿಕ್ ರಾಹುಲ್, ರಮೇಶ ಪಾಟೀಲ ಸೊಲ್ಲಾಪುರದ ಅಶೋಕ ಮೇರಾಕೋರ್, ಆರ್‌ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಶಿವಶಂಕರಗೌಡ ಪಾಟೀಲ, ಎಸ್.ಕೆ. ಗೌಡರ್, ಎಂ.ಜೆ. ಗೌಡರ್, ಲಕ್ಷ್ಮಣ ಮರಡಿತೋಟ, ದೇವೇಂದ್ರಪ್ಪ ಬಳೂಟಗಿ, ಮಲ್ಲಿಕಾರ್ಜುನ ಸಂತೋಜಿ, ದೊಡ್ಡಬಸನಗೌಡ ಬಯ್ನಾಪುರ, ಎಂಪಿಒ ಶೇಖರಗೌಡ ಮಾಲಿಪಾಟೀಲ ಮತ್ತೀತರಿದ್ದರು.
ಈ ಪ್ರದೇಶ ಕಡಿಮೆ ಮಳೆ ಬೀಳುವ ಪ್ರದೇಶ ಎಂಬ ಹಣೆಪಟ್ಟಿ ಇದೆ. ಇದನ್ನೇ ಅವಕಾಶವಾಗಿ ಬಳಸಿಕೊಂಡು ಕಡಿಮೆ ನೀರಿನಲ್ಲಿ ನೇಪಿಯರ್ ಹುಲ್ಲು ಬೆಳೆದು ಕಂಪನಿ ಶ್ರೀಮಂತವಾದರೆ ಸಾಲದು, ರೈತರು ಶ್ರೀಮಂತರಾಗಬೇಕಿದೆ. ರೈತರು ಶ್ರೀಮಂತರಾದರೆ ಕಂಪನಿ ತನ್ನಿಂದ ತಾನೇ ಶ್ರೀಮಂತವಾಗಲಿದೆ.ಶ್ರೀ ಅದೃಶ್ಯ ಕಾಡಸಿದ್ದೇಶ್ವರ
ಮಹಾಸ್ವಾಮೀಜಿ, ಸಿದ್ದಗಿರಿ
ಮಹಾಸಂಸ್ಥಾನ ಕನೇರಿ ಕೊಲ್ಲಾಪುರ