Advertisement

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

01:52 AM Jun 30, 2024 | Team Udayavani |

ಬೆಂಗಳೂರು: ರಾಜ್ಯ ಸರಕಾರವು ಕೇಂದ್ರದ ವಿರುದ್ಧ ತನ್ನ ಕರ ಸಮರ ಮುಂದುವರಿಸಿದ್ದು, 15ನೇ ಹಣಕಾಸು ಆಯೋಗ 2020- 21ರಲ್ಲಿ ಶಿಫಾರಸು ಮಾಡಿದ್ದ 5,495 ಕೋಟಿ ರೂ. ನಿರ್ದಿಷ್ಟ ಅನುದಾನವನ್ನು ಬಿಡುಗಡೆ ಮಾಡುವಂತೆ ಮತ್ತೆ ಕೋರಿದೆ.

Advertisement

ಶನಿವಾರ ಹೊಸದಿಲ್ಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದ ನಿಯೋಗ 7 ಪುಟಗಳ ಮನವಿ ಸಲ್ಲಿಸಿದೆ.

ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿ, ಪ್ರಮುಖ ನೀರಾವರಿ ಯೋಜನೆಗೆ ಅನುಮತಿ ಸಹಿತ ಒಟ್ಟು 10 ಬೇಡಿಕೆಗಳ ಪಟ್ಟಿಯನ್ನು ಮುಂದಿಟ್ಟಿದೆ. ಹಾಗೆಯೇ, 15ನೇ ಹಣಕಾಸು ಆಯೋಗವು ಶಿಫಾರಸು ಮಾಡಿದ್ದ 5,495 ಕೋಟಿ ರೂ. ಅನುದಾನವನ್ನು ನೀಡಲು ಕೇಂದ್ರ ಹಣಕಾಸು ಸಚಿವಾಲಯ ಒಪ್ಪಿಲ್ಲ. ಅದನ್ನು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದ ರಾಮಯ್ಯ ಕೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next