Advertisement
2020-21ನೇ ಸಾಲಿನ ಶೈಕ್ಷಣಿಕ ವರ್ಷದಿಂದಲೇ ಹೊಸ ನಿಯಮ ಜಾರಿಗೆ ಬರಲಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ| ಹರ್ಷವರ್ಧನ್ ತಿಳಿಸಿದ್ದಾರೆ. ಕೊರೊನಾ ಸೇನಾನಿ ಎಂದರೆ ಆಶಾ ಕಾರ್ಯಕರ್ತೆಯರು, ನರ್ಸ್, ವೈದ್ಯರು, ದಿನಗೂಲಿ ನೌಕರರು, ನಗರ ಸ್ಥಳೀಯ ಸಂಸ್ಥೆಗಳು, ಸರಕಾರಿ ಆಸ್ಪತ್ರೆ ಮತ್ತು ವೈದ್ಯಕೀಯ ಸಂಸ್ಥೆಗಳಲ್ಲಿ ತಾತ್ಕಾಲಿಕ, ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವವರು ಎಂದು ಸರಕಾರ ನಿಗದಿಪಡಿಸಿದೆ. Advertisement
ಕೋವಿಡ್ ಸೇನಾನಿಗಳ ಮಕ್ಕಳಿಗೆ ವೈದ್ಯ ಸೀಟು
12:20 AM Nov 20, 2020 | mahesh |
Advertisement
Udayavani is now on Telegram. Click here to join our channel and stay updated with the latest news.