Advertisement

ಬಂಟ್ವಾಳ: ಅಂಗವೈಕಲ್ಯ ಮೆಟ್ಟಿನಿಂತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

02:14 PM Jul 15, 2020 | Mithun PG |

ಬಂಟ್ವಾಳ: ತಾಲೂಕಿನ ಕೂರಿಯಾಳ ಗ್ರಾಮದ ವಿದ್ಯಾರ್ಥಿನಿಯೋರ್ವಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತನ್ನ ಅಂಗವೈಕಲ್ಯವನ್ನೂ ಮೆಟ್ಟಿನಿಂತು ಉತ್ತಮ ಸಾಧನೆ ಮಾಡಿದ್ದಾಳೆ.

Advertisement

ಸೊಂಟದ ಕೆಳಗೆ ಬಲ ಕಳೆದುಕೊಂಡಿರುವ ವಿದ್ಯಾರ್ಥಿನಿ ಭಾಗ್ಯಶ್ರೀ ಬಂಟ್ವಾಳ ಎಸ್.ವಿ.ಎಸ್. ಕಾಲೇಜಿನಲ್ಲಿ ಕಲಿತು ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದಲ್ಲಿ 476 ಅಂಕಗಳನ್ನು ಪಡೆದು ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ.

ಈಕೆಯ ತಂದೆ ಕೇಶವ ಕುಲಾಲ್ ಅವರು ಕೂಡ ಅಂಗವೈಕಲ್ಯವನ್ನು ಹೊಂದಿದ್ದು, ಸಣ್ಣದಾದ ಗೂಡಂಗಡಿಯನ್ನು ಹೊಂದಿ ಜೀವನ ಸಾಗಿಸುತ್ತಿದ್ದಾರೆ. ತಾಯಿ ರಾಜೀವಿ ಮಗಳನ್ನು ಪ್ರತಿನಿತ್ಯ ಕಾಲೇಜಿಗೆ ಕರೆದುಕೊಂಡು ಹೋಗಿ ವಿದ್ಯಾಭ್ಯಾಸಕ್ಕೆ ನೆರವಾಗಿದ್ದಾರೆ.

ಇದನ್ನೂ ಓದಿ: ಇಂದು ಮಧ್ಯಾಹ್ನ 12 ಗಂಟೆಗೆ ಹೊರಬೀಳಲಿದೆ ಸಿಬಿಎಸ್ ಇ ಹತ್ತನೇ ತರಗತಿ ಫಲಿತಾಂಶ

Advertisement

Udayavani is now on Telegram. Click here to join our channel and stay updated with the latest news.

Next