Advertisement
ಡೀಸೆಲ್ ಮಾರಾಟವೂ ಹೆಚ್ಚಳ: ಲಾಕ್‌ಡೌನ್ ಘೋಷಣೆಯಾದ ಬಳಿಕ ಇದೇ ಮೊದಲ ಬಾರಿಗೆ ಅಕ್ಟೋಬರ್ ತಿಂಗಳಲ್ಲಿ ದೇಶದಲ್ಲಿ ಡೀಸೆಲ್ ಮಾರಾಟ ಪ್ರಮಾಣವು ಕೊರೊನಾಪೂರ್ವ ಮಟ್ಟಕ್ಕೆ ತಲುಪಿದೆ. ಇದು ದೇಶದ ಆರ್ಥಿಕತೆಯು ಹಳಿಗೆ ಮರಳುತ್ತಿರುವು ದನ್ನು ಸೂಚಿಸುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹಿಂದಿನ ವರ್ಷದ ಅಕ್ಟೋಬರ್‌ಗೆ ಹೋಲಿಸಿದರೆ ಪ್ರಸಕ್ತ ಅಕ್ಟೋಬರ್‌ನಲ್ಲಿ ತೈಲದ ಬಳಕೆಯು ಶೇ.6.6ಕ್ಕೇರಿದೆ. Advertisement
ದಶಕದಲ್ಲೇ ಉತ್ಪಾದನ ಚಟುವಟಿಕೆ ಭಾರೀ ಹೆಚ್ಚಳ
02:34 AM Nov 03, 2020 | mahesh |
Advertisement
Udayavani is now on Telegram. Click here to join our channel and stay updated with the latest news.